ಕತ್ತಾಳೆ
ಕ್ಯಾಕ್ಟಸ್ ವರ್ಗಕ್ಕೆ ಸೇರಿದ ಗಿಡಗಳು ಹೂಕುಂಡಗಳಲ್ಲಿ ಶೋಭಿಸುವುದಕ್ಕೆ ಮಾತ್ರ ಲಾಯಕ್ಕು ಎಂದು ತಿಳಿದಿದ್ದೆ. ಈ ವರ್ಗಕ್ಕೆ ಸೇರಬಹುದಾದ ‘ಕತ್ತಾಳೆ’ ಎಂಬ ಗಿಡದ ಎಲೆಯಿಂದ ಹಗ್ಗ ತಯಾರಿಸುತ್ತಾರೆಂದು ಇತ್ತೀಚೆಗೆಷ್ಟೇ ತಿಳಿಯಿತು. ನಂಜನಗೂಡಿನ ಬದನವಾಳು ಸಮೀಪ ಹಳ್ಳಿದಾರಿಯಲ್ಲಿ ನಡೆಯುತ್ತಿದ್ದಾಗ ಕ್ಲಿಕ್ಕಿಸಿದ ಚಿತ್ರಗಳಿವು. ಹಿಂದೆ ಈ ಎಲೆಗಳನ್ನು ನೀರಲ್ಲಿ ದಿನಗಟ್ಟಲೆ...
ನಿಮ್ಮ ಅನಿಸಿಕೆಗಳು…