ಕಡಿಮೆ ಬಡ್ಡಿ ದರದ ಸಾಲ ವಿತರಣೆಗೆ ಬಂದಿದೆ ಆನ್ಲೈನ್ ವೇದಿಕೆ
ಈಗ ನಿಮಗೆ ತುರ್ತಾಗಿ 1 ಲಕ್ಷ ರೂ. ಸಾಲದ ಅಗತ್ಯವಿದೆ ಎಂದಿಟ್ಟುಕೊಳ್ಳಿ. ಬ್ಯಾಂಕ್ನಲ್ಲಿ ವೈಯಕ್ತಿಕ ಸಾಲಕ್ಕೆ ಅರ್ಜಿ ಹಾಕಿದರೂ, ನಿಮ್ಮ ಕ್ರೆಡಿಟ್ ಸ್ಕೋರ್, ಮರು ಪಾವತಿಯ ಸಾಮರ್ಥ್ಯವನ್ನು ಅಳೆದೂ ತೂಗಿ ಶೇ.18-24 ರಷ್ಟು ಬಡ್ಡಿ ದರದಲ್ಲಿ ಸಾಲವನ್ನು ಕೊಡಬಹುದು. ಇದೇ ಸಂದರ್ಭ ದೇಶದ ಮತ್ತಾವುದೋ ಮೂಲೆಯಲ್ಲಿ ವಾಸಿಸುತ್ತಿರುವ ವ್ಯಕ್ತಿಯ...
ನಿಮ್ಮ ಅನಿಸಿಕೆಗಳು…