Author: Geetha Hegde, geeta.kalmane@gmail.com
ಮದುರೈ ಕ್ಷೇತ್ರ ತಲುಪಿದಾಗ ಸಂಜೆ 3.40 ಗಂಟೆ. ಕನ್ಯಾಕುಮಾರಿಯಿಂದ 247 ಕಿ.ಮೀ. ದೂರವಿದ್ದು ದೇವಸ್ಥಾನದ ಬಾಗಿಲು ಸಾಯಂಕಾಲ ನಾಲ್ಕು ಗಂಟೆಗೆ ತೆಗೆಯುತ್ತಾರೆ. ಬಿಗಿ ಸೆಕ್ಯುರಿಟಿಯಲ್ಲಿ ಚಕಿಂಗ್ ಮುಗಿಸಿ ದರ್ಶನ ಟಿಕೆಟ್ ಪಡದು ಸರತಿ ಸಾಲಿನಲ್ಲಿ ನಿಂತುಕೊಳ್ಳಬೇಕು. ಪುರಾತನ ಕಾಲದ ಪಾಂಡ್ಯ ದೇಶದ ಕೇಂದ್ರ ಸ್ಥಳ ಮದುರೈ. ವೈಗೈ...
ಈ ಕ್ಷೇತ್ರ ತಲುಪಿದಾಗ ಸೂರ್ಯಾಸ್ತಮಾನದ ಸಮಯ. ಆದರೆ ಮೋಡ ಕವಿದ ವಾತಾವರಣದಿಂದಾಗಿ ಹತಾಷರಾದೆವು. ಸಮುದ್ರದಲ್ಲಿ ತೃಪ್ತಿಯಾಗುವವರೆಗೂ ಆಟವಾಡಿ ಕುದುರೆಯೇರಿ ಒಂದು ರೌಂಡ ಸುತ್ತಾಡಿ ಸಿಗುವ ಕುರುಕುಲು ಕಾಫಿ ಹೀರಿ ವ್ಯವಸ್ಥೆಗೊಂಡ ರೂಮು ಸೇರಿಕೊಂಡು ಪವಡಿಸಿದ್ದೇ ಗೊತ್ತಾಗಲಿಲ್ಲ. ಎಲ್ಲಿ ಹೋದರೂ ನಡಿಗೆ ಅನಿವಾರ್ಯ. ಬೆಳಗಿನ ಸೂರ್ಯೋದಯ ವೀಕ್ಷಿಸಲು ಕಡಲ...
ಗಂಧ ಮಾದನ ಪರ್ವತ 1.5 ಮೈಲಿ ದೂರದಲ್ಲಿದೆ. ಇಲ್ಲಿ ರಾಮನ ಪಾದವನ್ನು ಕಾಣಬಹುದು. ಎತ್ತರವಾದ ಮರಳು ಗುಡ್ಡೆಯ ಮೇಲೆ ಈ ಗುಡಿಯಿರುವುದರಿಂದ ದೂರದಿಂದ ಶ್ರೀ ರಾಮೇಶ್ವರ ಪಟ್ಟಣ ಮತ್ತು ದ್ವೀಪಗಳನ್ನು ಕಾಣಬಹುದು. ಶ್ರೀ ಕೋದಂಡಸ್ವಾಮಿ ದೇವಾಲಯವು ರಾಮೇಶ್ವರದಿಂದ 5 ಮೈಲಿ ದೂರದಲ್ಲಿ ರಾಮನ ಹೆಸರಿನಲ್ಲಿ ಕಟ್ಟಿಸಿದ ದೇವಾಲಯವಿದು....
ಅಂದು ಡಿಸೆಂಬರ್ 23 2016.ಬೆಳಗಿನ ಚುಮು ಚುಮು ಚಳಿಯಲ್ಲಿ ಹೊರಟಿತ್ತು ನಮ್ಮ ಪ್ರಯಾಣ ಶ್ರೀ ಕ್ಷೇತ್ರ ರಾಮೇಶ್ವರದತ್ತ. ಇದು ನಮ್ಮ ಮನೆಯ ಹಿರಿಯರೆಲ್ಲ ಸೇರಿ ಕೈಗೊಂಡ ಯಾತ್ರೆ. ಶಾಸ್ತ್ರದಲ್ಲಿ ಹೇಳುತ್ತಾರೆ ಮೊದಲು ಶ್ರೀ ಕ್ಷೇತ್ರ ರಾಮೇಶ್ವರ ದಶ೯ನ ಮಾಡಿ ಅಲ್ಲಿಯ ಮರಳನ್ನು ತೆಗೆದುಕೊಂಡು ಬಂದು ಶ್ರೀ...
ನಿಮ್ಮ ಅನಿಸಿಕೆಗಳು…