Author: Dr.Rajashekhara Mathapathi, sanghamitrabng@gmail.com

4

ಮಹಾತ್ಮನೆಂಬ ಮಹಾಮಾಯಿ… …

Share Button

ಈ ಗಾಂಧಿ ಬರೀ ಒಂದು ದೇಹವಲ್ಲ ಎಂದು ನೀವು ಒಪ್ಪುವುದಾದರೆ ಈತನ ಪ್ರವಾಸ ಸಾವಿರಾರು ವರ್ಷಗಳ ಹಿಂದೆಯೆ ಶುರುವಾಗಿದೆ. ಇದು ಆತ್ಮವನ್ನು, ಅದರ ಅವಿನಾಶಿ ಜಂಗಮತ್ವವನ್ನು ಒಪ್ಪಿಕೊಳ್ಳುವ ಎಲ್ಲರಿಗೂ ಅನ್ವಯವಾಗುವ ಮಾತೂ ಕೂಡ. ಸಂಸಾರದೊಳಗೊಂದು ಸನ್ಯಾಸ, ಸನ್ಯಾಸಿಯಾಗಿ ರಾಷ್ಟ್ರ ರಾಜಕಾರಣದ ಒಂದು ಅಮಿತ ಸಂಸಾರ, ಇವುಗಳನ್ನು ನಿಭಾಯಿಸಲು...

2

ಜಗದ್ವಂದ್ಯ ಭಾರತಂ…

Share Button

ಬಾವುಟವಿಲ್ಲದ ಭಾರತದ ಪರಿಕಲ್ಪನೆ ಅಸಂಭವವೆ? ಹೌದು. ಜಗತ್ತಿನ ಅತ್ಯಂತ ಪುರಾತನ ನಾಗರಿಕತೆಗಳಲ್ಲಿ ಒಂದಾದ ಭಾರತ ಮಹಾಕಾವ್ಯಗಳ ಕಾಲದಿಂದಲೂ ಬಾವುಟವನ್ನು ಕುರಿತು ಪ್ರಸ್ತಾಪಿಸುತ್ತದೆ. ಗುಪ್ತರ ಕಾಲದಿಂದ ಮಧ್ಯಯುಗೀನ ಮುಸ್ಲಿಂ ಆಳ್ವಿಕೆಯವರೆಗಿನ ಬಾವುಟಗಳ ಕಥೆ ಒಂದಾದರೆ, ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮದಿಂದ ಸಂಪೂರ್ಣ ಸ್ವರಾಜ್ಯದ ಹೋರಾಟದವರೆಗಿನ ಬಾವುಟದ ಕಥೆ ಮತ್ತೊಂದು...

1

ಪ್ರೀತಿಯ ನಲವತ್ತು ರೀತಿ :ಶಾಮ್-ಎ-ತಬ್ರಿಜಿ : ಭಾಗ 2

Share Button

ಈ ಲೇಖನದ ಹಿಂದಿನ ಭಾಗ ಇಲ್ಲಿದೆ : http://surahonne.com/?p=23529 ದೇವರಲ್ಲಿ ಅನುರಕ್ತನಾದವ ಮದಿರಾ ಕೋಣೆಗೆ ಕಾಲಿಟ್ಟರೂ ಮಂದಿರವಾಗಿ ಮಾರ್ಪಡುತ್ತದೆ, ಮಂದಿರಕ್ಕೆ ಕಾಲಿಟ್ಟರೂ ಕುಡುಕನಿಗೆ ಅದು ಮದಿರಾ ಕೋಣೆಯಾಗಿ ಕಾಣುತ್ತದೆ. ಇದೆಲ್ಲವೂ ನಮ್ಮ ಅಂತರಾತ್ಮವನ್ನು ಅವಲಂಬಿಸಿದೆ. ಜ್ಞಾನಿ ಜನರು ಹೇಗೆ ಕಾಣುತ್ತಾರೆ ಮತ್ತು ಅವರು ಯಾರು ಎನ್ನುವುದನ್ನು ನಿರ್ಧರಿಸಲು ಹೋಗಲಾರ. ಆತ...

1

ಪ್ರೀತಿಯ ನಲವತ್ತು ರೀತಿ :ಶಾಮ್-ಎ-ತಬ್ರಿಜಿ : ಭಾಗ 1

Share Button

  ಜಗತ್ಪ್ರಸಿದ್ಧ ಚಿಂತಕ ಜಲಾಲ್-ಉದ್ದಿನ್ ರೂಮಿಯ ಗುರುವೇ ತಬ್ರೀಝಿ. 1185 ರಲ್ಲಿ ಇರಾನದ ತಬ್ರೀಝಿಯಲ್ಲೇ ಹುಟ್ಟಿದ ಈತ, ವೃತ್ತಿಯಿಂದ ನೇಕಾರ, ಪ್ರವೃತ್ತಿಯಿಂದ ಕವಿ ಮತ್ತು ತತ್ವಜ್ಞಾನಿ. ಎಂದೂ ಸಂತೆಯಲ್ಲಿ ನಿಂತು ಮಾತನಾಡಿದವನಲ್ಲ. ಈತನ ಶಿಷ್ಯ ಜಲಾಲ್-ಉದ್ದಿನ ರೂಮಿಯಷ್ಟೂ ಪ್ರಸಿದ್ಧನಾಗದ ಈತ 1248 ರಲ್ಲಿ ಖೋಯ್‍ದಲ್ಲಿ ನಿಧನನಾದ. 15...

2

ಹದ್ದು ಮೀರಿದವರಿಗೆ ಹೆದ್ದಾರಿ ಮಾಡಿಕೊಡಿ

Share Button

  ಬೇಡ ಎನ್ನಿಸಿದಾಗಲೆಲ್ಲ ಬಿಚ್ಚಿಡುವುದಕ್ಕೆ ಬದುಕು ಶೂಗಳಲ್ಲ -ವಾಸುದೇವ ನಾಡಿಗ(ವಿರಕ್ತರ ಬಟ್ಟೆಗಳು) ಮೂರು ಸಾಲಿನ ಪದ್ಯದಲ್ಲಿ ನನ್ನನ್ನು ಮತ್ತೆ ಮತ್ತೆ ಕಾಡಿದ ಮೂರು ಪದ, ಬಯಕೆ, ಬದುಕು ಮತ್ತು ಶೂ (ಚಪ್ಪಲಿ). ಕೆಲವರಿಗೆ ಬದ್ಧತೆಗಳನ್ನು ಬದಲಾಯಿಸುವುದು, ಬಳಗವನ್ನು ಕಳಚಿಕೊಳ್ಳುವುದು, ಚಪ್ಪಲಿಯನ್ನು ತೊಟ್ಟು ಬಿಟ್ಟಷ್ಟೇ ಸರಳ. ಅವರ ಪಾಲಿಗೆ...

9

ಸೋಕಿದ ಕೈಗಳ ಸುಖವ ನೆನೆದು..

Share Button

“ನೀನಿರಬೇಕಮ್ಮ ಬಾಗಿಲೊಳಗೆ ಶಾಲೆ ಜೈಲಿಂದ ಹೊರ ಬಂದ ಹೈದಗೆ ರೆಕ್ಕೆ ಮೂಡಿ, ಹಾತೊರೆದು ಬರುವವನ ಎದೆಯೊಳಗೆ ಇಂಗಿಸಿಕೊಳ್ಳಲು ನೀನಿರಬೇಕಮ್ಮ ಬಾಗಿಲೊಳಗೆ ಮರೆತು ಹೋಗುವ ಸೂರ್ಯ ಚಂದ್ರ, ನಕ್ಷತ್ರ, ಮಿಂಚು ಹುಳುಗಳ ಕರೆದು ಮನೆಯ ಮೊಮ್ಮಗಳೊಡನೆ ಮಾತಾಡ ಹೇಳಲು” ಇದು ಅವ್ವನನ್ನು ಕುರಿತು ನಾನೇ ಬರೆದ ದೀರ್ಘ ಕವಿತೆಯ...

Follow

Get every new post on this blog delivered to your Inbox.

Join other followers: