ತಡ ಮಾಡು; ಪವಾಡ ನೋಡು
ಹತ್ತು ನಿಮಿಷ ನಿಧಾನಿಸು, ಸುಮ್ಮನಿದ್ದು ಧ್ಯಾನಿಸು;ನಿನ್ನ ಕುರಿತು ಬಂದ ಮಾತಿಗೆ ; ಮಂದಿ ಮನಸಿಗೆ ! ಹರಿವ ನೀರನು ನೆನಪಿಸು,…
ಹತ್ತು ನಿಮಿಷ ನಿಧಾನಿಸು, ಸುಮ್ಮನಿದ್ದು ಧ್ಯಾನಿಸು;ನಿನ್ನ ಕುರಿತು ಬಂದ ಮಾತಿಗೆ ; ಮಂದಿ ಮನಸಿಗೆ ! ಹರಿವ ನೀರನು ನೆನಪಿಸು,…
ಜೊತೆಗಿದ್ದೂ ಇಲ್ಲದ ಹಾಗೆ ಇರುವುದು ಹೇಗೆ ?ಕೇಳಿದ ಶಿಷ್ಯನ ಪ್ರಶ್ನೆಗೆಗುರುಗಳ ಉತ್ತರ ಮಾತಿನಲಲ್ಲ !ಜೊತೆಗೇ ಕರೆದುಕೊಂಡು ಹೋದ ಬಗೆಯಲ್ಲಿ !!…
ಅಕ್ಕ ,ನೀನಿಂದಿಗೂ ಅರಿತವರ ಆದರ್ಶನಡೆನುಡಿ ಸಮೃದ್ಧ ಪಾರದರ್ಶ ! ಗಂಡು ಗುಡುಗಿದ ಕಾಲದಲೂಆಗಸದ ಮೋಡ ಹೊದ್ದ ನಿನ್ನ ಕಂಗಳಲಿ ಸುರಿದ ಭಾರೀ…
ನಾರುಮಡಿಯುಟ್ಟು ಅಡವಿಗೆ ನಡೆದವಎಂಜಲು ಹಣ್ಣಲೇ ತಾಯ ಮಮತೆಯುಂಡವಮಡದಿಯ ಹುಡುಕಿ ದೆಸೆಗೆಟ್ಟು ಅಲೆದಾಡಿದವನೆಚ್ಚಿನ ಹನುಮನ ಸ್ನೇಹಕೆ ಸೋತು ಗೆದ್ದವಕಪಿಗುಂಪನೇ ನೆಚ್ಚಿ ಸಮುದ್ರಕೆ…