ಪ್ರಾಣದೇವ (ಒಂದು ಅಂತರ್ಯಾತ್ರೆಯ ಕಥನ)
ಗುರುಗಳನ್ನು ಕಾಣಲು ಯಾಕಿಷ್ಟು ಧಾವಂತ? ಎಂದು ನನ್ನನ್ನೇ ಕೇಳಿಕೊಂಡೆ. ಗುಡ್ಡ ಹತ್ತುವಾಗ ಏದುಸಿರು. ಕೇವಲ ಬಿಸಿಲು; ಮೈಯ್ಯಲ್ಲಿ ಬೆವರು. ಆದರೂ…
ಗುರುಗಳನ್ನು ಕಾಣಲು ಯಾಕಿಷ್ಟು ಧಾವಂತ? ಎಂದು ನನ್ನನ್ನೇ ಕೇಳಿಕೊಂಡೆ. ಗುಡ್ಡ ಹತ್ತುವಾಗ ಏದುಸಿರು. ಕೇವಲ ಬಿಸಿಲು; ಮೈಯ್ಯಲ್ಲಿ ಬೆವರು. ಆದರೂ…
ಜಗತ್ತಿನಲ್ಲಿ ಪ್ರೀತಿ ವಾತ್ಸಲ್ಯ ಮಮತೆಗಳಿಲ್ಲದೇ ನರಳುವವರ ಸಂಖ್ಯೆಯು ನಿಚ್ಚಳವಾಗಿ ಹೆಚ್ಚಿದೆ. ಇದಕ್ಕೆ ಏನು? ಮತ್ತು ಯಾರು ಕಾರಣ? ಎಂಬುದು ಒತ್ತಟ್ಟಿಗಿರಲಿ,…
(ಕುವೆಂಪು ಅವರ ಪ್ರಾರಂಭಿಕ ಕವನಗಳನ್ನು ಕುರಿತು) ಕನ್ನಡ ಸಾಂಸ್ಕೃತಿಕ ಲೋಕದ ದೊಡ್ಡಪ್ಪ ಕೆ ವಿ ಪುಟ್ಟಪ್ಪ. ಕನ್ನಡದ ಕನ್ನಡಿಯಾಗಿ ಅದರ…
ಕೇವಲ ನಲುಮೆಯಲಿದ್ದರೆ ಸಾಲದು; ಒಮ್ಮೆಯಾದರೂ ಆಗಾಗ ಬಿಕ್ಕುತಿರಬೇಕು !ಹಸಿವಲಿ ಒದ್ದಾಡಿದ ಹಕ್ಕಿ ಕುಕ್ಕುವ ಹುಳಹುಪ್ಪಟೆಯ ಪ್ರಾಣಸಂಕಟವ ಅರಿಯಬೇಕು !! ಒಂದರೆ…
ಕನ್ನಡ ನನಗೆ ಅನ್ನ, ನನ್ನಂಥ ಎಷ್ಟೋ ಮಂದಿಗೂ;ಆದರೆ ಎಲ್ಲರಿಗೂ ಅಲ್ಲಇದು ಸುಡು-ವಾಸ್ತವ, ಏಕೆಂದರಿದು ಪ್ರಾ-ದೇಶಿಕಇಂಗ್ಲಿಷಂತಲ್ಲ; ಅದು ಜಗತ್ತಿನ ಬೆಲ್ಲ !…
ಬರುವನೇ ಮತ್ತೆ ಮಾಧವ?ನನ್ನ ಕಾಣದೆ ಹಾಗೆಯೇ ಹೋದವ! ಅರಳಿದ ಹೂವಲಿ ಬೆರೆತ ಕೊಳಲಗಾನವತನ್ಮಯದಿ ಕೇಳುತ ನಿನ್ನರಸಿ ಬಂದೆ ನನ್ನ ತಪ್ಪಿಸಿ…
ಮೋಡ ಕಟ್ಟುತಿದೆ ಗಾಳಿ ಬೀಸುತಿದೆಜೀವಜಲ ಸುರಿದು ಸಡಗರಿಸಲು ಮಳೆ ಬೀಳುತಿದೆ ಬಿಸಿಲೂ ಹೊಳೆಯುತಿದೆಕಾಮನ ಬಿಲ್ಲು ಬಣ್ಣದೋಕುಳಿಯಾಡಲು ಕಾಲ ಸಮೀಪಿಸುತಿದೆ ನೆಲ…
ಸಂಪಾದನೆ ಎಂದ ಕೂಡಲೇ ನೆನಪಾಗುವುದು ದುಡ್ಡು, ಆಸ್ತಿ, ಸಂಪತ್ತು! ಇದೆಲ್ಲ ಬದುಕಲು ಬೇಕು ನಿಜ. ಲೌಕಿಕ ಅಗತ್ಯಗಳು. ಶಿವ ಕೊಟ್ಟ…
ವೈರಿ ಹೊರಗಿಲ್ಲ !(ಒಂದು ವಾಚ್ಯದ ಸೂಚ್ಯಂಕ) “ಕೆಂಡದ ಮಳೆ ಕರೆವಲ್ಲಿ ಉದಕವಾಗಿರಬೇಕು” – ಅಲ್ಲಮಪ್ರಭುಕರೆದಾಗ ಹೋಗುವ, ಹೋಗದಿರುವಕಂಡಾಗ ಮಾತಾಡಿಸುವ, ಮಾತಾಡಿಸದಿರುವಕೊಟ್ಟಾಗ…
ಪುಸ್ತಕ : ‘ಸ್ವಲ್ಪ ನಗಿ ಪ್ಲೀಸ್… ‘, ಚೇತೋಹಾರಿ ಪ್ರಬಂಧಗಳ ಸಂಕಲನಲೇಖಕಿ : ಶ್ರೀಮತಿ ರೂಪ ಮಂಜುನಾಥ್ಶ್ರೀ ಸುದರ್ಶನ ಪ್ರಕಾಶನ,…