ಈಗಾಗಲೇ………..
ಎಲ್ಲವನೂ ಬರೆಯಲಾಗಿದೆವಿನಮ್ರತೆಯಿಂದ ಓದಬೇಕಷ್ಟೇ;ಹಾಳೆ ತಿರುವಿದ ಸಶಬ್ದ ನಾಚಬೇಕಿದೆ. ಎಲ್ಲವನೂ ಹಾಡಲಾಗಿದೆತನ್ಮಯದಿ ಕೇಳಬೇಕಷ್ಟೇ;ಗೀತಗಂಧ ಸುತ್ತೆಲ್ಲ ಪಸರಿಸಬೇಕಿದೆ. ಎಲ್ಲವನೂ ಬದುಕಲಾಗಿದೆಜೀವಂತದಿ ಗಮನಿಸಬೇಕಷ್ಟೇ;ಅರಳೀಮರವೇ ಆಹ್ಲಾದವಾಗಿದೆ.…
ಎಲ್ಲವನೂ ಬರೆಯಲಾಗಿದೆವಿನಮ್ರತೆಯಿಂದ ಓದಬೇಕಷ್ಟೇ;ಹಾಳೆ ತಿರುವಿದ ಸಶಬ್ದ ನಾಚಬೇಕಿದೆ. ಎಲ್ಲವನೂ ಹಾಡಲಾಗಿದೆತನ್ಮಯದಿ ಕೇಳಬೇಕಷ್ಟೇ;ಗೀತಗಂಧ ಸುತ್ತೆಲ್ಲ ಪಸರಿಸಬೇಕಿದೆ. ಎಲ್ಲವನೂ ಬದುಕಲಾಗಿದೆಜೀವಂತದಿ ಗಮನಿಸಬೇಕಷ್ಟೇ;ಅರಳೀಮರವೇ ಆಹ್ಲಾದವಾಗಿದೆ.…
ಎನರ್ಜಿ ಬಗ್ಗೆ ತುಂಬಾನೇ ಚರ್ಚೆಯಾಗಿದೆ; ಆಗುತ್ತಿದೆ ಕೂಡ. ಅದರಲ್ಲೂ ಪಾಸಿಟಿವ್ ನೆಗಟೀವ್ ಅಂತ ವಿಭಜಿಸಿ ನೋಡುವ ಕ್ರಮ. ರತ್ನಗಳಲ್ಲಿ, ಹರಳುಗಳಲ್ಲಿ,…
ಹತ್ತು ನಿಮಿಷ ನಿಧಾನಿಸು, ಸುಮ್ಮನಿದ್ದು ಧ್ಯಾನಿಸು;ನಿನ್ನ ಕುರಿತು ಬಂದ ಮಾತಿಗೆ ; ಮಂದಿ ಮನಸಿಗೆ ! ಹರಿವ ನೀರನು ನೆನಪಿಸು,…
ಜೊತೆಗಿದ್ದೂ ಇಲ್ಲದ ಹಾಗೆ ಇರುವುದು ಹೇಗೆ ?ಕೇಳಿದ ಶಿಷ್ಯನ ಪ್ರಶ್ನೆಗೆಗುರುಗಳ ಉತ್ತರ ಮಾತಿನಲಲ್ಲ !ಜೊತೆಗೇ ಕರೆದುಕೊಂಡು ಹೋದ ಬಗೆಯಲ್ಲಿ !!…
ಅಕ್ಕ ,ನೀನಿಂದಿಗೂ ಅರಿತವರ ಆದರ್ಶನಡೆನುಡಿ ಸಮೃದ್ಧ ಪಾರದರ್ಶ ! ಗಂಡು ಗುಡುಗಿದ ಕಾಲದಲೂಆಗಸದ ಮೋಡ ಹೊದ್ದ ನಿನ್ನ ಕಂಗಳಲಿ ಸುರಿದ ಭಾರೀ…
ನಾರುಮಡಿಯುಟ್ಟು ಅಡವಿಗೆ ನಡೆದವಎಂಜಲು ಹಣ್ಣಲೇ ತಾಯ ಮಮತೆಯುಂಡವಮಡದಿಯ ಹುಡುಕಿ ದೆಸೆಗೆಟ್ಟು ಅಲೆದಾಡಿದವನೆಚ್ಚಿನ ಹನುಮನ ಸ್ನೇಹಕೆ ಸೋತು ಗೆದ್ದವಕಪಿಗುಂಪನೇ ನೆಚ್ಚಿ ಸಮುದ್ರಕೆ…