Author: Vishwanath P, vishwanathp85@gmail.com
2. ಪಂಚಲಿಂಗ ಸ್ಥಳ ಕೃತಿಗಳು : ಶಿವನನ್ನು ಭೂತಗಳ ಅಧಿಪತಿ ಎನ್ನುವುದುಂಟು. ಹಾಗೆಯೇ ಪಂಚಭೂತಗಳು ಅವನ ಅಧೀನಕ್ಕೊಳಪಟ್ಟವು. ಹಾಗಾಗಿಯೇ ತಿಳಿದವರು ಹೇಳುವುದುಂಟು ಈ ಜಗವು ಶಿವಮಯವು ಎಂದು. ಈ ಒಂದು ತತ್ವವನ್ನು ಪ್ರತಿಪಾದಿಸುವ ಐದುಲಿಂಗಗಳೇ ಕಾಂಚೀಪುರದಲ್ಲಿರುವ ಪೃಥ್ವೀಲಿಂಗ , ತಿರುವನೈ ಕಾವಲ್‌ನಲ್ಲಿರುವ ಅಪ್ಪು(ಜಲ)ಲಿಂಗ , ತಿರುವಣ್ಣಾಮಲೈಯಲ್ಲಿರುವ ತೇಜೋ(ಅಗ್ನಿ)ಲಿಂಗ ,...
ಸಂಗೀತವೆನ್ನುವುದು ಕೇವಲ ಮನೋರಂಜನೆಗಾಗಿ, ದೈಹಿಕ ಅಥವಾ ಮಾನಸಿಕ ಶಾಂತಿ, ತೃಪ್ತಿಗಾಗಿ ಮಾತ್ರ ಇರುವಂತಹದು ಎನ್ನುವುದು ತಪ್ಪು ಕಲ್ಪನೆ. ಭಗವಂತನ ಸಾಕ್ಷಾತ್ಕಾರಕ್ಕೆ ಪೂಜೆ, ಜಪ, ತಪಸ್ಸು, ಧ್ಯಾನದಂತೆ ಸಂಗೀತ ವೂ ಒಂದು ಸಾಧನ. ಈ ರೀತಿ ನಾದಸಾಧನೆಯ ಮೂಲಕ ಭಗವಂತನ ನಾಮಸಂಕೀರ್ತನೆಯನ್ನು ಮಾಡಬಹುದೆಂಬ ಮಾರ್ಗೋಪಾಯವನ್ನು ಈ ಹಿಂದೆ ಬದುಕಿ...
ಮೊದಲಿಗೆ ಹೇಮಮಾಲಾ ಬಿ ಅವರಿಗೂ ಸುರಹೊನ್ನೆ ಬಳಗಕ್ಕೂ ಅನಂತ ವಂದನೆಗಳು, ನಾನು ಸುರಹೊನ್ನೆ ಜಾಲತಾಣವನ್ನು ವೀಕ್ಷಿಸಲು ಶುರುಮಾಡಿದ್ದು ಸುಮಾರು ನಾಲ್ಕು ತಿಂಗಳಿನ ಈಚಿನಿಂದ. ಅದರ ನಂತರ ಕನಿಷ್ಟ ಪಕ್ಷ ಮೂರು ದಿನಕ್ಕೊಂದು ಬಾರಿಯಾದರೂ ಈ ಜಾಲತಾಣಕ್ಕೆ ಭೇಟಿನೀಡುತ್ತೇನೆ. ಬೇರೆ ಬೇರೆ ಉದ್ಯೋಗದಲ್ಲಿರುವ ಮಹಿಳಾಮಣಿಗಳೇ ಈ ಜಾಲತಾಣವನ್ನು ಮುನ್ನಡೆಸುತ್ತಿರುವುದು...
ದೀಪಾವಳಿ ಹಬ್ಬವೆಂದರೆ ಕರ್ನಾಟಕ ಸಂಗೀತ ವಲಯದಲ್ಲಿ ಒಂದು ವಿಶೇಷ ದಿನ. ಏಕೆಂದರೆ ಈದಿನವನ್ನು ವಿಶೇಷ ವಾಗಿ ದೀಕ್ಷಿತರ ದಿನವನ್ನಾಗಿ ಆಚರಿಸಲಾಗುತ್ತದೆ. ದೀಕ್ಷಿತರು 1835ನೇ ಇಸವಿ ಅಶ್ವಯುಜ ಮಾಸದ ದೀಪಾವಳಿಯ ಮೊದಲ ದಿನವಾದ ನರಕ ಚತುರ್ದಶಿಯಂದು ದೇವಿಯ ದಿವ್ಯ ಸಾನಿಧ್ಯವನ್ನು ಸೇರಿದರು. ಅಂದು ದೀಕ್ಷಿತರು ಸ್ನಾನ ಮುಗಿಸಿ...
ಕರ್ನಾಟಕ ಸಂಗೀತ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ಮುತ್ತುಸ್ವಾಮಿ ದೀಕ್ಷಿತರ ಕೃತಿಗಳಲ್ಲಿ ಶ್ರೀ ಮಹಾಲಕ್ಷ್ಮಿಯ ವರ್ಣನೆ. ಕರ್ನಾಟಕ ಸಂಗೀತ ಕೃತಿಗಳಲ್ಲಿ ಸಾಮಾನ್ಯವಾಗಿ ವಸ್ತು ದೇವ – ದೇವಿಯರ ವರ್ಣನೆ ಹಾಗೂ ಪ್ರಾರ್ಥನಾ ರೂಪದಲ್ಲಿ ಇರುತ್ತದೆ. ಕರ್ನಾಟಕ ಸಂಗೀತದ ತ್ರಿಮೂರ್ತಿಗಳೆನಿಸಿದ್ದ ಶ್ರೀ ಶ್ಯಾಮಾಶಾಸ್ತ್ರಿಗಳು , ಶ್ರೀ ತ್ಯಾಗರಾಜರು ಮತ್ತು ಶ್ರೀ ಮುತ್ತುಸ್ವಾಮಿ...
ನಿಮ್ಮ ಅನಿಸಿಕೆಗಳು…