ಕಿರು ಕಾದಂಬರಿ: ಭಾವ ಸಂಬಂಧ- ಎಳೆ 2
(ಕಳೆದ ಸಂಚಿಕೆಯಿಂದ : ವಿಶಿಷ್ಟ ಸನ್ನಿವೇಶದಲ್ಲಿ ಭೇಟಿಯಾಗಿ, ಇತ್ತೀಚೆಗೆ ಒಂದೇ ಮನೆಯಲ್ಲಿ ವಾಸಿಸಲಾರಂಭಿಸಿದ ಒಂಟಿಜೀವಗಳಾದ ಸೀತಕ್ಕ ಹಾಗೂ ನರ್ಸ್ ಸರಸ್ವತಿ ಅವರ ನಡುವೆ ಬಹಳ ಆತ್ಮೀಯವಾದ ಬಾಂಧವ್ಯ ಬೆಳೆಯುತ್ತಿದೆ. ಅವರಿನ್ನೂ ಪರಸ್ಪರರ ಗತಜೀವನದ ಬಗ್ಗೆ ತಿಳಿಯಲು ಆಸಕ್ತಿ ತೋರಿಸಿರಲಿಲ್ಲ. …..ಮುಂದಕ್ಕೆ ಓದಿ) ಸರಿ ಸೀತಕ್ಕ, ನನಗೆ ಖಂಡಿತಾ...
ನಿಮ್ಮ ಅನಿಸಿಕೆಗಳು…