ಆರ್ಟಿಚೋಕ್ ತರಕಾರಿ
ರಸ್ತೆಯೊಂದರಲ್ಲಿ ನಡೆಯುತಿದ್ದಾಗ ತರಕಾರಿ ಅಂಗಡಿಯೊಂದರಲ್ಲಿ ಬುಟ್ಟಿಯಲ್ಲಿ ಜೋಡಿಸಿಟ್ಟಿದ್ದ, ಹೂವಿನಂತೆ ಕಾಣುವ ತರಕಾರಿ ಗಮನ ಸೆಳೆಯಿತು. ಸಾಮಾನ್ಯವಾಗಿ ಹೂವು ತರಕಾರಿಗಳಲ್ಲಿ ಕ್ಯಾಬೇಜ್, ಕಾಲಿಫ್ಲವರ್, ಬ್ರೊಕೋಲಿ ಗೊತ್ತು. ಸಾಂಪ್ರದಾಯಿಕ ಅಡುಗೆಗೆ ಬಳಸುವ ಹಿತ್ತಲಿನ ನುಗ್ಗೆ ಹೂ, ಬಾಳೆ ಹೂ, ಕುಂಬಳಕಾಯಿ ಹೂ ಇತ್ಯಾದಿಗಳೂ ಗೊತ್ತು. ಆದರೆ...
ನಿಮ್ಮ ಅನಿಸಿಕೆಗಳು…