Daily Archive: January 26, 2015
ದೂರದರ್ಶನದ ಚಾನೆಲ್ ಒಂದರಲ್ಲಿ, ರಾಜಸ್ಥಾನದ ಜೈಸಲ್ಮೇರ್ ನ ಗಡಿಯಲ್ಲಿರುವ ‘ತನೋಟ್ ಮಾತಾ ಮಂದಿರ‘ದ ಬಗ್ಗೆ ಸಾಕ್ಷ್ಯಚಿತ್ರ ಪ್ರಸಾರವಾಗಿತ್ತು. ನೆನಪಿನ ಸುರುಳಿ ಬಿಚ್ಚಿಕೊಂಡಿತು……..2013 ರ ಡಿಸೆಂಬರ್ ತಿಂಗಳಲ್ಲಿ, ನಾವು ಯೂತ್ ಹಾಸ್ಟೆಲ್ ಅಸೋಸಿಯೇಷನ್ ನವರು ಆಯೋಜಿಸಿದ್ದ ಚಾರಣ ಕಾರ್ಯಕ್ರಮಕ್ಕಾಗಿ ಜೈಸಲ್ಮೇರ್ ಗೆ ಹೋಗಿದ್ದೆವು. ಅದರ ಮುಂದುವರಿದ ಭಾಗವಾಗಿ...
ಇತ್ತೀಚೆಗೆ ನನಗೆ ಅಂಟಿಕೊಂಡ ಗೀಳು ಕನ್ನಡದಲ್ಲಿ ತೋಚಿದಂತೆ ಗೀಚುವುದು. ಇದರ ಅಭಿವ್ಯಕ್ತಿಗೆ ವೇದಿಕೆಯಾಗಿ ‘ಸುರಹೊನ್ನೆ’ ಅಂತರ್ಜಾಲ ಪತ್ರಿಕೆಯನ್ನು ಆರಂಭಿಸಿದ್ದಾಯಿತು. ಸಮಾನಾಸಕ್ತರೂ, ಫೇಸ್ ಬುಕ್ ಗೆಳೆಯ/ಗೆಳತಿಯರೂ ಈ ಹವ್ಯಾಸಕ್ಕೆ ತಾವೂ ಕೈಜೋಡಿಸಿ, ನೀರೆರೆದು ಪೋಷಿಸಿದರು ಎಂದು ಹೇಳಿಕೊಳ್ಳಲು ಸಡಗರವಾಗುತ್ತಿದೆ. ಇದರ ಮುಂದುವರಿದ ಭಾಗವೋ ಎಂಬಂತೆ, ಹುಬ್ಬಳ್ಳಿಯಲ್ಲಿರುವ ಶ್ರೀ ರಂಗಣ್ಣ...
ನಿಮ್ಮ ಅನಿಸಿಕೆಗಳು…