Monthly Archive: December 2018
ಅಚ್ಚುಕಟ್ಟಾದ ಮನೆಯ ಸುಂದರ ವಿನ್ಯಾಸ. ಸುತ್ತಲೂ ಕೃಷಿ ಹಾಗೂ ಹೂದೋಟ. ಬದಲಿ ಇಂಧನ ವ್ಯವಸ್ಥೆಯ ಉಪಯೋಗ. ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುತ್ತಿರುವ ಮನೆಯ ವಾತಾವರಣ… ಇದು ಯಾವುದೇ ನೈಜ ಮನೆಯಲ್ಲ; ಬದಲಾಗಿ ಮನೆಯ ಒಂದು ಮಾದರಿ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದಲ್ಲಿ ದೀಪಾಲಂಕಾರ, ಉತ್ಸವ, ಧಾರ್ಮಿಕ ಆಚರಣೆಗಳು...
ಯಾವುದೋ ಹೊಸ ಸ್ಥಳದಲ್ಲಿ ವಿಳಾಸ ಕೇಳಲು, ಮಾಹಿತಿ ಬೇಕಾದಾಗ, ಅಂಗಡಿಗಳಲ್ಲಿ, ಮಾಲ್ ಗಳಲ್ಲಿ, ಆಫೀಸುಗಳಲ್ಲಿ, ರೈಲ್ವೇ ಸ್ಟೇಷನ್ ನಲ್ಲಿ, ಬಸ್ಸಿನಲ್ಲಿ……ಹೀಗೆ ಹಲವಾರು ಕಡೆ ಅಪರಿಚಿತ ವ್ಯಕ್ತಿಗಳೊಂದಿಗೆ ಸಂಭಾಷಣೆ ಮಾಡಬೇಕಾದ ಸಂದರ್ಭ ಎದುರಾಗುತ್ತದೆ. ಮಾತನ್ನು ಹೇಗೆ ಆರಂಭಿಸಿಲಿ ಎಂದು ಯೋಚಿಸುತ್ತಿರುವಾಗಲೇ ಅನೈಚ್ಚಿಕವಾಗಿ ‘ಹಲೋ‘ ಎಂದಿರುತ್ತೇವೆ! ಇದಕ್ಕೆ ಪ್ರತಿಕ್ರಿಯೆಯಾಗಿ ಆ...
ನಿಮ್ಮ ಅನಿಸಿಕೆಗಳು…