ಉತ್ತರ ಕನ್ನಡ ಜಿಲ್ಲೆಗೆ ಬನ್ರಿ ಮಾರಾಯ್ರೆ…
‘ಓಹೊ ಬನ್ರಿ ಮಾರಾಯ್ರೆ… ಆ ಬದಿಗೆ ಬಾನಿ ಒಳಗೆ ನೀರಿದ್ದು, ಕೈಕಾಲು -ಮೊರೆ ತೊಳ್ಕಂಡು ಒಳಬದಿಗ್ ಬನ್ನಿ’. ‘ಕುಡಿಲಕ್ಕೆ ಮುರಗಲಹಣ್ಣಿನಪಾನಕಅಡ್ಡಿಲ್ಯೆ ನಿಮಗೆ? ಹೊಯ್ ಆಸರಿಂಗೆ ‘ ‘ತೆಳ್ಳೆವು, ಕಾಯಿಚಟ್ನಿ ಮಾಡಿದ್ನಿ, ಒಂದೆರಡು ತಿನ್ನಲಕ್ಕಿ ಬನ್ನಿ. ಕವಳ ಪೇಟಿ ಇದ್ದು, ಕವಳ ಹಾಕುದಿದ್ರೆ ಹಾಕಿ.. ಹಂಗೆ ಊರ್…