ವಿಶಿಷ್ಟ ಷಷ್ಠಿ
ನವರಾತ್ರಿ, ದೀಪಾವಳಿ, ತುಳಸಿಪೂಜೆ ಇತ್ಯಾದಿ ದೊಡ್ಡ ಹಬ್ಬಗಳೆಲ್ಲ ಮುಗಿದು ಚಳಿಗಾಲದ ಜಾತ್ರೆಗಳು, ಉತ್ಸವಗಳು ಪ್ರಾರಂಭವಾಗುತ್ತಿವೆ ಅಲ್ಲವೆ? ಅವುಗಳಲ್ಲಿ ಮೊತ್ತ ಮೊದಲಾಗಿ ಬರುವ ಸುಬ್ರಹ್ಮಣ್ಯ ಷಷ್ಠಿ ಉತ್ಸವವು ನಮ್ಮ ಜಿಲ್ಲೆಯಲ್ಲಿ ಅತೀ ಪ್ರಾಮುಖ್ಯತೆಯನ್ನು ಪಡೆದಿದೆ, ಯಾಕೆ ಗೊತ್ತೇ.. ನಮ್ಮದು ನಾಗಾರಾಧನೆಯ ನಾಡು. ಮಾರ್ಗಶಿರಮಾಸ ಶುಕ್ಲಪಕ್ಷದ ಆರನೇ ದಿನವನ್ನು ಚಂಪಾಷಷ್ಠಿ ಎನ್ನುವರು....
ನಿಮ್ಮ ಅನಿಸಿಕೆಗಳು…