ಪ್ರೀತಿಯ ನಲವತ್ತು ರೀತಿ :ಶಾಮ್-ಎ-ತಬ್ರಿಜಿ : ಭಾಗ 2
ಈ ಲೇಖನದ ಹಿಂದಿನ ಭಾಗ ಇಲ್ಲಿದೆ : http://surahonne.com/?p=23529 ದೇವರಲ್ಲಿ ಅನುರಕ್ತನಾದವ ಮದಿರಾ ಕೋಣೆಗೆ ಕಾಲಿಟ್ಟರೂ ಮಂದಿರವಾಗಿ ಮಾರ್ಪಡುತ್ತದೆ, ಮಂದಿರಕ್ಕೆ ಕಾಲಿಟ್ಟರೂ ಕುಡುಕನಿಗೆ ಅದು ಮದಿರಾ ಕೋಣೆಯಾಗಿ ಕಾಣುತ್ತದೆ. ಇದೆಲ್ಲವೂ ನಮ್ಮ ಅಂತರಾತ್ಮವನ್ನು ಅವಲಂಬಿಸಿದೆ. ಜ್ಞಾನಿ ಜನರು ಹೇಗೆ ಕಾಣುತ್ತಾರೆ ಮತ್ತು ಅವರು ಯಾರು ಎನ್ನುವುದನ್ನು ನಿರ್ಧರಿಸಲು ಹೋಗಲಾರ. ಆತ...
ನಿಮ್ಮ ಅನಿಸಿಕೆಗಳು…