ಅವರೇಕಾಳಿನ ಉಸ್ಲಿ ಮತ್ತು ಬಸ್ಸಾರು
ಅವರೆಕಾಯಿಯ ಸೀಸನ್ ಆರಂಭವಾಗಿ ಕೆಲವು ದಿನಗಳಾದವು… ನಮ್ಮ ಅಡುಗೆಮನೆಯಲ್ಲಿ ಹಲವಾರು ಪ್ರಯೋಗಗಳು ನಡೆಯುತ್ತವಾದರೂ ಅವರೇಕಾಯಿಯನ್ನು ಅಷ್ಟಾಗಿ ಸ್ವಾಗತಿಸಿರಲಿಲ್ಲ. ಯಾಕೆಂದರೆ ಅದರ ವಿವಿಧ ಅಡುಗೆ/ತಿಂಡಿಗಳು ಬಹಳ ರುಚಿ ಇರುತ್ತವಾದರೂ ತಿಂದ ಮೇಲೆ “ಕಾಲಪುರುಷಂಗೆ ಗುಣಮಣಮಿಲ್ಲಂಗಡ…ಜಡಂಗಡ….ಒಡಲೊಳು ಗುಡುಗುಟ್ಟುಂಗಡ “ ಎಂಬ ಮುದ್ದಣ ಕವಿಯ ಹಳೆಗನ್ನಡ ಕಾವ್ಯದ ಸಾಲನ್ನು...
ನಿಮ್ಮ ಅನಿಸಿಕೆಗಳು…