ಬಸ್ಸು ಬಂತು ಚುನಾವಣೆ ಬಸ್ಸು
ಈಗ ಎಲ್ಲೆಲ್ಲೂ ಚುನಾವಣೆಯದ್ದೇ ಮಾತು. ಚುನಾವಣೆಯೆಂದಾಗ ಎಲ್ಲರ ಮನಸ್ಸಲ್ಲೂ ಏನಾದರೊಂದು ನೆನಪು ಇಣುಕಬಹುದು. ನಾನು ಸಣ್ಣವಳಿದ್ದಾಗ ಚುನಾವಣೆ ಬರಲೆಂದು ಹಂಬಲಿಸುತ್ತಿದ್ದೆ. ನಾನಷ್ಟೇ ಅಲ್ಲ ನನ್ನ ಒಡಹುಟ್ಟಿದವರಿಗೂ ಇದೇ ಆಸೆ ಇದ್ದಿರಬೇಕು. ಆಗ ನಮಗೆ ಚುನಾವಣೆಯ ಬಗ್ಗೆ ಸ್ಪಷ್ಟ ಕಲ್ಪನೆಯೇ ಇರಲಿಲ್ಲ.ನಾವು ವಯಸ್ಕರೂ ಆಗಿರಲಿಲ್ಲ. ಹಾಗಾಗಿ ಮತದಾರರೂ ಆಗಿರಲಿಲ್ಲ. ಚುನಾವಣೆಯಿಂದಾಗುವ ಪರಿಣಾಮದ ಅರಿವೂ ಇರಲಿಲ್ಲ. ಚುನಾವಣೆಗಾಗಿ ನಾವು ಹಂಬಲಿಸಲು...
ನಿಮ್ಮ ಅನಿಸಿಕೆಗಳು…