Tagged: Dubai

0

ಅಷ್ಟಭುಜೆ ಆದಿಮಾಯೆ – ಯಕ್ಷಗಾನ ತಾಳಮದ್ದಳೆ

Share Button

ದುಬೈಯ ಸಮಾನ ಯಕ್ಷಮನಸ್ಕರ ಒಗ್ಗೂಡುವಿಕೆಯಿಂದ ಶೇಖರ್ ಡಿ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಡೆದ ಸ್ಥಳೀಯ ಯಕ್ಷಗಾನ  ಕಲಾವಿದರು ಒಂದಾಗಿ ‘ಅಷ್ಟಭುಜೆ ಆದಿಮಾಯೆ ‘ ಎಂಬ ಆಖ್ಯಾನವನ್ನು ತಾಳಮದ್ದಳೆ ರೂಪದಲ್ಲಿ ನಡೆಸಿಕೊಟ್ಟರು. ಯಕ್ಷಗಾನಾಚಾರ್ಯ ದಿ। ನಿಡ್ಲೆ ನರಸಿಂಹಜ್ಜ  ವೇದಿಕೆಯಲ್ಲಿಜರುಗಿದ  ಕಾರ್ಯಕ್ರಮದ ಸಾಂಪ್ರದಾಯಿಕ ಚೌಕಿ ಪೂಜೆಯನ್ನು ವೆಂಕಟೇಶ್ ಶಾಸ್ತ್ರೀ ಪುತ್ತಿಗೆಯವರು ನೆರವೇರಿಸಿದರು....

2

ದುಬೈ: ‘ಸಂಕೀರ್ಣ’ ನೃತ್ಯ ವೈಭವ

Share Button

ದುಬೈಯ ಭಾರತೀಯ ದೂತಾವಾಸದ  ಸಭಾಂಗಣದಲ್ಲಿ  ಏಪ್ರಿಲ್ 13 ರ  ಸಂಜೆ ಜರುಗಿದ “ಸಂಕೀರ್ಣ”  ನೃತ್ಯ ಶಾಲೆಯ 6ನೇ ವಾರ್ಷಿಕೋತ್ಸವವನ್ನು ಕಾರ್ಯಕ್ರಮದ ಅತಿಥಿಗಳು, ಗುರು, ವಿದುಷಿ, ಶ್ರೀಮತಿ  ಸಪ್ನಾ  ಕಿರಣ್  ಹಾಗು  ಶ್ರೀ  ಕಿರಣ್  ಕುಮಾರ್  ಕದ್ರಿ ಯವರು ಸಾಂಪ್ರದಾಯಿಕ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು .   ನಾಟ್ಯ ದೇವಾ ನಟರಾಜನಿಗೆ ಭಕ್ತಿ ಪೂರ್ವಕ “ಪುಷ್ಪಾಂಜಲಿ“ಯೊಂದಿಗೆ ನಾಟ್ಯ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಂಕೀರ್ಣದ ವಿದ್ಯಾರ್ಥಿನಿಯರುನಂತರ ವಿಘ್ನ ವಿನಾಶಕ ಗಣಪನನ್ನು ಗಣೇಶ ಕೌತುವಂ ,ಶಕ್ತಿಯನ್ನು ಕಾಳಿ ಕೌತುವಂ ಮೂಲಕ, ಥೊಡ್ಯಾ ಮಂಗಳಂ ನಲ್ಲಿ ಮಹಾವಿಷ್ಣುವನ್ನು, ಭಕ್ತ  ಕನಕದಾಸರ ಹಾಡಿನ ಮೂಲಕ ದೇವಿ ಸರಸ್ವತಿಯನ್ನು, ಪುರಂದರ ದಾಸರ ‘ಭಾಗ್ಯದ ಲಕ್ಷ್ಮಿ ಬಾರಮ್ಮ” ದ  ಮೂಲಕ  ದೇವಿಲಕ್ಷ್ಮೀ ಗೆ ನಾಟ್ಯ ವಂದನೆ ಸಲ್ಲಿಸಿದರು . ಈ ಕಾರ್ಯಕ್ರಮದಲ್ಲಿ ಅಡವು, ಅಜ್ಹಾಗು ದೇವಾ, ಆಡಿದ ನಾಡಿದ ,ಕೊರವಂಜಿ, ಗೋವಿಂದ ನಿನ್ನ , ಮುಂತಾದ ನೃತ್ಯ ವೈವಿದ್ಯಗಳಿಗೆ ಸಂಪೂರ್ಣ ನ್ಯಾಯ...

5

ದುಬೈ:ರಂಗಪ್ರವೇಶದಲ್ಲಿ ರಂಜಿಸಿದ ಸಂಜನಾ

Share Button

ಸಂಯುಕ್ತ ಅರಬ್ ಸಂಸ್ಥಾನದ ( ಯು.ಎ ,ಇ ) ದೇಶದ ದುಬೈ ನಗರದ ಭಾರತೀಯ  ರಾಯಭಾರ ಕಛೇರಿಯ  ಸಭಾಂಗಣದಲ್ಲಿ ಶನಿವಾರ , ದಿನಾಂಕ 25 ನವಂಬರ್ 2017 ರಂದು ಕನ್ನಡದ ಕುವರಿ ಸಂಜನಾ  ನೂಜಿಬೈಲ್ ಭರತನಾಟ್ಯ ರಂಗಪ್ರವೇಶ ನೆರವೇರಿತು. ದುಬೈನ ‘ಹಾರ್ಮನಿ ನೃತ್ಯ ಸಂಸ್ಥೆ‘ ಆಯೋಜಿಸಿದ್ದ ಈ...

7

ಸಾಗರದಾಚೆ ಸಂಗೀತದ ಅ’ಸ್ಮಿತೆ’ ..

Share Button

ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ ಎಸ್ ಎನ್ ಜಿ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ ಸಂಜೆ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬಂತು....

Follow

Get every new post on this blog delivered to your Inbox.

Join other followers: