ಧ್ವನಿ ಶ್ರೀರಂಗ, ಧ್ವನಿ ಪುರಸ್ಕಾರ ಪ್ರಶಸ್ತಿ ಪ್ರದಾನ
ಮುಂಬೈಯ ಅಂತರರಾಷ್ಟ್ರೀಯ ಖ್ಯಾತಿಯ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಹಾಗು ಹವ್ಯಾಸಿ ರಂಗ ತಂಡ ಧ್ವನಿ ಪ್ರತಿಷ್ಠಾನಕ್ಕೆ ಈಗ 32 ರ ಹರೆಯ.ಇತ್ತೀಚಿಗೆ ಇದು ತನ್ನ ವಾರ್ಷಿಕೋತ್ಸವವನ್ನು ದುಬೈಯ ಎಮಿರೇಟ್ಸ್ ಥಿಯೇಟರ್ ನಲ್ಲಿ ಶುಕ್ರವಾರ ದಿನಾಂಕ 19 ಜನವರಿ 2018ರಂದು ಆಚರಿಸಿಕೊಂಡಿತು. ಈ ಸಂದರ್ಭದಲ್ಲಿ ಧ್ವನಿ ಪ್ರತಿಷ್ಠಾನ ಪ್ರತಿವರ್ಷ ನೀಡುವ ‘ಧ್ವನಿ ಶ್ರೀರಂಗ’ ಅಂತಾರಾಷ್ಟ್ರಿಯ ರಂಗ ಪ್ರಶಸ್ತಿಯನ್ನು ಖ್ಯಾತ ರಂಗಭೂಮಿ ಕಲಾವಿದೆ ಚಲನಚಿತ್ರ ನಟಿ ಶ್ರೀಮತಿ...
ನಿಮ್ಮ ಅನಿಸಿಕೆಗಳು…