ಥ್ಯಾಂಕ್ಯೂ ಗ್ಯಾಂಗ್ ಮೆನ್!
ಇದುವರೆಗೆ ಹಲವು ಬಾರಿ ರೈಲ್ ನಲ್ಲಿ ಪ್ರಯಾಣಿಸಿದ್ದೇನೆ. ಆದರೆ ಎಂದೂ ರೈಲ್ ಹಳಿ ಮೇಲೆ ನಡೆದಿದ್ದಿಲ್ಲ. ರೈಲ್ ಹಳಿ ಮೇಲೆ ನಡೆಯುವುದು ಅಪರಾಧ ಕೂಡ ಹೌದು. ಆದರೆ ಕೆಲವು ನಿಗದಿತ ಟ್ರ್ಯಾಕ್ ಗಳಲ್ಲಿ ಪ್ರವಾಸೋದ್ಯಮ ದೃಷ್ಟಿಯಿಂದ ಪೂರ್ವಾನುಮತಿಯೊಂದಿಗೆ ನಡೆಯುವುದಕ್ಕೆ ಅವಕಾಶವಿದೆ. ಗೋವಾದ ‘ಕಾಸಲ್ ರೋಕ್’ ನಿಂದ...
ನಿಮ್ಮ ಅನಿಸಿಕೆಗಳು…