ನನ್ನ ಟೀಚರ್ ಹೇಗಿರಬೇಕು ಗೊತ್ತಾ?
ಶಿಕ್ಷಕ ಬದುಕನ್ನು ಬರೆಯುವ ಲೇಖನಿ. ತನ್ನ ಒಡಲಾಳದಲಿ ನೂರು ನೋವಿದ್ದರೂ ಎಲ್ಲ ಮರೆತು ತನ್ನ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ಹೊಣೆ ಹೊತ್ತು ಶ್ರಮಿಸುತ್ತಾನೆ.ಸ್ವತಃ ಶಿಕ್ಷಕನಾಗಿ ನನ್ನ ಶಿಕ್ಷಕರು ಹೇಗಿರಬೇಕು ಎಂಬುದನ್ನು ವಿದ್ಯಾರ್ಥಿಗಳ ದೃಷ್ಟಿಕೋನದಿಂದ ಗ್ರಹಿಸಿ ಹೇಳುವುದಾದರೆ, ಶಿಕ್ಷಕ ಮಾರ್ಗದರ್ಶಕನಾಗಿರಬೇಕು. ಕೇವಲ ಪಾಠವನಷ್ಟೇ ಭೋದಿಸದೆ ಬದುಕನ್ನು ನಿರ್ದೇಶಿಸುವಂತವರಾಗಿರಬೇಕು....
ನಿಮ್ಮ ಅನಿಸಿಕೆಗಳು…