ಸಾಗರದ ನಿಟ್ಟುಸಿರ ಕೇಳಿದಿರಾ..??
ನಮ್ಮ ಭೂಗೋಲದ ಶೇಕಡಾ75ರಷ್ಟು ಜಲ, ಉಳಿದುದಷ್ಟೇ ಭೂಮಿ. ಅನಂತ ಸಾಗರದ ನೀರು ಅನೇಕ ಜಲಚರಗಳ ಆವಾಸ ಸ್ಥಾನವೂ ಹೌದು. ಜೀವಿಗಳಲ್ಲಿಯೇ ಅತ್ಯಂತ ಬುದ್ಧಿವಂತನೆನಿಕೊಂಡ ಮಾನವನು; ಜಗತ್ತಿನ ಅತಿ ದೊಡ್ಡ ಗಾತ್ರದ ಜೀವಿ, ಬಲಿಷ್ಟ ಜಲಚರ ನೀಲಿ ತಿಮಿಂಗಲವನ್ನೂ ಬಿಡದೆ, ಅದರ ಜೀವಕ್ಕೂ ಸಂಚಕಾರ ತಂದಿರುವುದು ಖೇದಕರ ವಿಷಯ....
ನಿಮ್ಮ ಅನಿಸಿಕೆಗಳು…