ಯಾಗಂಟಿ-ಅಹೋಬಲ-ಬೆಲಂ ಕೇವ್ಸ್-ಭಾಗ 2
ನವನಾರಸಿಂಹರಿಗೆ ನಮೋ ನಮ: ಯಾಗಂಟಿಯಿಂದ ಹೊರಟ ನಾವು ಅಹೋಬಲ ತಲಪುವಾಗ ಮಧ್ಯಾಹ್ನ ಊಟದ ಸಮಯವಾಗಿತ್ತು. ಅಲ್ಲಿನ ಛತ್ರವೊಂದರಲ್ಲಿ ನಮ್ಮ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸಲಾಗಿತ್ತು. ಛತ್ರ ತಲಪಿ ಊಟ ಮುಗಿಸಿ, ಸ್ವಲ್ಪ ವಿರಮಿಸಿ ಮುಂದಿನ ಪಯಣಕ್ಕೆ ಸಿದ್ಧರಾದೆವು.ಅಹೋಬಲ ಕ್ಷೇತ್ರವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿದೆ. ಇಲ್ಲಿ ಕೆಳಗಿನ ಅಹೋಬಲ (...
ನಿಮ್ಮ ಅನಿಸಿಕೆಗಳು…