ಇಲ್ಲಿ ಕಾಲ ಸ್ತಬ್ಧವಾಗಿದೆಯೇ?
ಸುತ್ತಲೂ ಅಲೆ ಅಲೆಯಾಗಿ ಕಾಣಿಸುವ ಮಲೆಗಳು, ಕೆಲವು ಕಿರಿದಾದ ಕಾಲುದಾರಿಗಳು, ಕತ್ತೆಗಳ ಬೆನ್ನ ಮೇಲೆ ಹೊರೆ ಹೊರಿಸಿ ವಸ್ತುಗಳ ಸಾಗಾಣಿಕೆ,…
ಸುತ್ತಲೂ ಅಲೆ ಅಲೆಯಾಗಿ ಕಾಣಿಸುವ ಮಲೆಗಳು, ಕೆಲವು ಕಿರಿದಾದ ಕಾಲುದಾರಿಗಳು, ಕತ್ತೆಗಳ ಬೆನ್ನ ಮೇಲೆ ಹೊರೆ ಹೊರಿಸಿ ವಸ್ತುಗಳ ಸಾಗಾಣಿಕೆ,…
ನಿನ್ನೆ ಚಾಮರಾಜನಗರ ಜಿಲ್ಲೆಯ ‘ನಾಗಮಲೆ’ ಬೆಟ್ಟಕ್ಕೆ ಚಾರಣಕ್ಕೆ ಹೋಗಿದ್ದೆವು. ಈ ಬೆಟ್ಟವು, ದಂತಚೋರ ವೀರಪ್ಪನ್ ನ ಅಡಗುದಾಣವಾಗಿದ್ದ ಮಲೈಮಹದೇಶ್ವರ ಬೆಟ್ಟದಿಂದ…