ನೀವೊಮ್ಮೆ ಬಂದು ನೋಡಿ ಹೊನ್ನಾವರ
ಹೊನ್ನಾವರ ತಾಲೂಕು ಕೇಂದ್ರ ಭಟ್ಕಳದಿಂದ 28 ಕಿ.ಮಿ. ಮತ್ತು ಕುಮಟಾದಿಂದ ಕೇವಲ 19 ಕಿಮಿ. ಅಂತರದಲ್ಲಿದೆ. ಹಿಂದೆ ಹೊನ್ನಾವರ ಓನೋರ, ಹೊನ್ನುರು ಎಂದೆಲ್ಲ ಕರೆಸಿಕೊಳ್ಳುತ್ತಿತ್ತು ಎಂದು ಹೇಳಲಾಗುತ್ತಿತ್ತು. ಕಿ.ಶ. 800 ರ ಸುಮಾರಿಗೆ ಆಳಿದ ರಾಣಿ ಹೊನ್ನಮ್ಮನಿಂದಾಗಿ ಈ ಹೆಸರು ಬಂದಿರಬಹುದು ಎಂದು ಕೆಲವರು ಹೇಳುತ್ತಾರೆ. ಅರಬ್ಬಿ ತುರ್ಕಿ ದೊರೆಗಳು...
ನಿಮ್ಮ ಅನಿಸಿಕೆಗಳು…