ರೈಲುಹಳಿಗಳ ಮೇಲೆ ಲಾರಿಗಳು….RORO.!
ಡಿಸೆಂಬರ್ 13, 2014 ರಂದು, ಕುಮಟಾ ರೈಲ್ವೇ ಸ್ಟೇಶನ್ ನಲ್ಲಿ ಮೈಸೂರಿಗೆ ಹೋಗಲೆಂದು ರೈಲ್ ನ ಆಗಮನದ ನಿರೀಕ್ಷೆಯಲ್ಲಿದ್ದೆವು. ತೂಕಡಿಸಿಕೊಂಡು ಕುಳಿತಿದ್ದಾಗ ಇದ್ದಕ್ಕಿದ್ದಂತೆ ರೈಲುಹಳಿಗಳ ಮೇಲೆ ಹಲವಾರು ಲಾರಿಗಳು ವ್ಯಾಗನ್ ಮೇಲೆ! ನಿದ್ದೆಯಿಂದೆದ್ದು ಕ್ಯಾಮೆರಾ ತೆಗೆಯುವಷ್ಟರಲ್ಲಿ ವ್ಯಾಗನ್ ಹೊರಟುಹೋಗಿತ್ತು. ಹಳಿಗಳ ಮೇಲೆ ಹಲವಾರು ಲಾರಿಗಳು.…ಏನಿದರ ಹಿನ್ನೆಲೆ...
ನಿಮ್ಮ ಅನಿಸಿಕೆಗಳು…