ಒಂದು ನಿಧಾನದ ಧ್ಯಾನ
ಒಂದು ನಿಧಾನವಾದ ಗಾಳಿ ಅಲ್ಲಿ ಚಾಚಿರುವ ಮುಳಿ ಹುಲ್ಲುಗಳ ಮೇಲೆ ಹಾದು ಹಾಗೆಯೇ ಅಲ್ಲಿರುವ ಗಾಳಿ ಮರಗಳೆಡೆಯಿಂದ ಸುಂಯನೆ ಬೀಸುತ್ತಿದೆ. ಅಲ್ಲಿಯೇ ಕೆಂಪಗೆ ಚಿಗುರಿದ ಮಾವಿನ ಮರದ ಎಲೆಗಳು ಲಘುವಾಗಿ ಕಂಪಿಸಿ ಮತ್ತೆ ಸ್ತಬ್ಧ. ಅಲ್ಲಿಯ ತಿಳಿಗೊಳದ ಮೇಲೆಸೆದ ಕಲ್ಲು ಕೂಡ ಅಲೆಗಳನೆಬ್ಬಿಸಿ ಮತ್ತೆ ಮೌನವಾಗುವುದು. ಇದು...
ನಿಮ್ಮ ಅನಿಸಿಕೆಗಳು…