ಸಿಂಗಾಡ್ ..ವಾಟರ್ ಚೆಸ್ಟ್ ನಟ್
ನೆಲದ ಮೇಲೆ ಬೆಳೆಯುವ ವಿವಿಧ ಹಣ್ಣು, ಕಾಯಿಗಳನ್ನೂ, ನೆಲದ ಕೆಳಗೆ ಬೆಳೆಯುವ ಹಲವಾರು ಗಡ್ಡೆಗೆಣಸುಗಳನ್ನೂಆಹಾರವಾಗಿ ಬಳಸುವ ನಮಗೆ, ನೀರಿನಲ್ಲಿ ಬೆಳೆಯುವ ತರಕಾರಿಗಳು ಕಾಣಸಿಗುವುದು ಅಪರೂಪ. ‘ವಾಟರ್ ಚೆಸ್ಟ್ ನಟ್’’ ನೀರಿನಲ್ಲಿ ಬೆಳೆಯುವ ವಿಶಿಷ್ಟ ತರಕಾರಿ. ಉತ್ತರಾಖಂಡ ರಾಜ್ಯದ ರೂರ್ಕಿಯಲ್ಲಿ ತರಕಾರಿ ಮಾರುವವರ ಕೈಗಾಡಿಯಲ್ಲಿ ಹಸಿರು ಮಿಶ್ರಿತ...
ನಿಮ್ಮ ಅನಿಸಿಕೆಗಳು…