ತೂಗುವ ಸೇತುವೆಗಳೂ ಬಾಗುವ ಮನಗಳೂ
ಕರ್ನಾಟಕ ಹಾಗೂ ಭಾರತದ ಇತರ ರಾಜ್ಯಗಳಲ್ಲಿ ಈಗಲೂ, ನದಿದಂಡೆಗಳಲ್ಲಿರುವ ಹಳ್ಳಿಗಳು ಮಳೆಗಾಲದಲ್ಲಿ ಉಕ್ಕಿ ಹರಿವ ಪ್ರವಾಹದಿಂದಾಗಿ ಸುತ್ತುಮುತ್ತಲಿನ ಸಂಪರ್ಕ ಕಳೆದುಕೊಂಡು ಅಕ್ಷರಶ: ದ್ವೀಪಗಳಾಗುವುದಿದೆ. ಅರ್ಧ ಗಂಟೆ ವಿದ್ಯುತ್, ಇಂಟರ್ನೆಟ್ ಇಲ್ಲದಿದ್ದರೆ ಚಡಪಡಿಸುವ ಈಗಿನ ಕಾಲದಲ್ಲಿ ದಿನಗಟ್ಟಲೆ ಮುಖ್ಯವಾಹಿನಿಯಿಂದ ಸಂಪರ್ಕ ಕಳೆದುಕೊಂಡು ದ್ವೀಪದಲ್ಲಿರುವುದು ಎಷ್ಟು ಕಷ್ಟ!. ಊಹಿಸಿಕೊಳ್ಳಿ! ಮಕ್ಕಳು...
ನಿಮ್ಮ ಅನಿಸಿಕೆಗಳು…