ಶತಶೃಂಗ ಬೆಟ್ಟ- ಅಂತರಗಂಗೆ -ಭಾಗ 2
ಆಮೇಲೆ ಏರುಬಂಡೆ ಹತ್ತುವುದು, ಸ್ವಲ್ಪ ನಡಿಗೆ, ಇನ್ನೊಂದು ಬಂಡೆಯಲ್ಲಿ ಕುಳಿತುಕೊಂಡು ಜಾಗರೂಕತೆಯಿಂದ ಇಳಿಯುವುದು, ಬಂಡೆಗಳು ಚಪ್ಪರ ಹಾಕಿದಂತಿದ್ದ ಗವಿಯಲ್ಲಿ ಎಚ್ಚರಿಕೆಯಿಂದ ತೆವಳುವುದು..ಹೀಗೆ ಪುನರಾವರ್ತನೆ ಆಗತೊಡಗಿತು. ತಂಪಾಗಿದ್ದ ವಾತಾವರಣ ನಮ್ಮ ನಡಿಗೆಗೆ ಉತ್ತೇಜನ ಕೊಟ್ಟಿತು. ಏರಿದ ಸಣ್ಣ ಪುಟ್ಟ ಬಂಡೆಗಳಿಗೆ ಲೆಕ್ಕವಿಟ್ಟಿಲ್ಲ. ಗಮನ ಸೆಳೆಯುವಂತಹ ಬಂಡೆಗಳಾನ್ನು ಕ್ಯಾಮೆರಾದಲ್ಲಿ ಸೆರೆಹಿಡಿದೆವು. ...
ನಿಮ್ಮ ಅನಿಸಿಕೆಗಳು…