ಅಷ್ಟಭುಜೆ ಆದಿಮಾಯೆ – ಯಕ್ಷಗಾನ ತಾಳಮದ್ದಳೆ
ದುಬೈಯ ಸಮಾನ ಯಕ್ಷಮನಸ್ಕರ ಒಗ್ಗೂಡುವಿಕೆಯಿಂದ ಶೇಖರ್ ಡಿ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಡೆದ ಸ್ಥಳೀಯ ಯಕ್ಷಗಾನ ಕಲಾವಿದರು ಒಂದಾಗಿ ‘ಅಷ್ಟಭುಜೆ ಆದಿಮಾಯೆ ‘ ಎಂಬ ಆಖ್ಯಾನವನ್ನು ತಾಳಮದ್ದಳೆ ರೂಪದಲ್ಲಿ ನಡೆಸಿಕೊಟ್ಟರು. ಯಕ್ಷಗಾನಾಚಾರ್ಯ ದಿ। ನಿಡ್ಲೆ ನರಸಿಂಹಜ್ಜ ವೇದಿಕೆಯಲ್ಲಿಜರುಗಿದ ಕಾರ್ಯಕ್ರಮದ ಸಾಂಪ್ರದಾಯಿಕ ಚೌಕಿ ಪೂಜೆಯನ್ನು ವೆಂಕಟೇಶ್ ಶಾಸ್ತ್ರೀ ಪುತ್ತಿಗೆಯವರು ನೆರವೇರಿಸಿದರು....
ನಿಮ್ಮ ಅನಿಸಿಕೆಗಳು…